ಮಡಿಕೇರಿ, ಸೆ. ೨೬: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬAಧಿಸಿದAತೆ ೨ ನೇ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಮತ್ತು ೨೦೨೧- ೨೨ನೇ ಸಾಲಿಗೆ ೧೪-೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷ ನಾಪಂಡ ಎ. ರ‍್ಯಾಲಿ ಮಾದಯ್ಯ ಅಧ್ಯಕ್ಷತೆಯಲ್ಲಿ ತಾ. ೨೮ ರಂದು ಪೂರ್ವಾಹ್ನ ೧೧ ಗಂಟೆಗೆ ಬೆಟ್ಟಗೇರಿ ಸ.ಮಾ. ಪ್ರಾ. ಶಾಲಾ ಸಭಾಂಗಣದಲ್ಲಿ ನಡೆಯಲಿದೆ.