*ಗೋಣಿಕೊಪ್ಪ, ಸೆ. ೨೬: ಬಸವನಹಳ್ಳಿ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ನಡೆದ ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಚೆನ್ನನಕೋಟೆ ಸರಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ವಿಭಾಗದಲ್ಲಿ ಮಾರ್ಕಸ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಜಯಗಳಿಸಿದ್ದಾರೆ.