ಮಡಿಕೇರಿ, ಸೆ. ೩೦: ಜಿಲ್ಲಾ ಬಿಜೆಪಿ ವತಿಯಿಂದ ಮಾಂದಲ ಪಟ್ಟಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಪ್ರವಾಸಿ ತಾಣದ ವಿವಿಧೆಡೆ ಔಷಧಿಯ ಗುಣವುಳ್ಳ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ರೈತ ಮೋರ್ಚಾ ವತಿಯಿಂದ ಕೃಷಿಕರಿಗೆ ಪೂರಕವಾದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದರ ಜತೆಗೆ ಪರಿಸರ ಸಂರಕ್ಷಣೆ, ನಾಗೇಶ್ ಕುಂದಲ್ಪಾಡಿ ಮಾತನಾಡಿ, ರೈತ ಮೋರ್ಚಾ ವತಿಯಿಂದ ಕೃಷಿಕರಿಗೆ ಪೂರಕವಾದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದರ ಜತೆಗೆ ಪರಿಸರ ಸಂರಕ್ಷಣೆ,