ಮಡಿಕೇರಿ, ಸೆ. ೩೦: ಮದೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಡುಗಲ್ಲು ರಾಮಯ್ಯ (ಕುಮಾರ) ಅವರು ಆಯ್ಕೆಯಾಗಿದ್ದಾರೆ. ಈ ಮಡಿಕೇರಿ, ಸೆ. ೩೦: ಮದೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಡುಗಲ್ಲು ರಾಮಯ್ಯ (ಕುಮಾರ) ಅವರು ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷರನ್ನು ಮದೆ ಶಕ್ತಿ ಕೇಂದ್ರದ ಸಹ ಪ್ರಮುಖರಾದ ಬೊಮ್ಮುಡಿರ ತನೋಜ್ ಕುಮಾರ್ ಹಾಗೂ ಬಿಜೆಪಿ ಕಾರ್ಯಕರ್ತರು ಹೂವಿನ ಹಾರ ಹಾಕಿ ಗೌರವಿಸಿದರು.