ಮಡಿಕೇರಿ, ಅ. ೪: ಯುವಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜನರ ಪ್ರಾಣವನ್ನು ಉಳಿಸುವಂತಾಗಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಆರ್.ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಮಡಿಕೇರಿ ರೋಟರಿ, ಮಡಿಕೇರಿ ಮಾಜಿ ಸೈನಿಕರ ಸಂಘ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಮಾಹಿತಿ ನೀಡಿ ಮುಂದೆ ಅವರು ರಕ್ತದಾನ ಮಾಡುವಂತಾಗಲಿ. ಹೀಗೆ ಮಾಡಿದಾಗ ರಕ್ತದಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದಂತಾಗು ತ್ತದೆ ಎಂದರು.

ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಕರುಂಬಯ್ಯ ಅವರು ಮಾತನಾಡಿ ರಕ್ತದಾನದ ಅರಿವನ್ನು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು. ಇದರ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ರಕ್ತನಿಧಿ ಕೇಂದ್ರಗಳು ಸ್ವಯಂ ರಕ್ತದಾನಿಗಳನ್ನು ಅವಲಂಬನೆ ಮಾಡುತ್ತಿವೆ, ಯುವಕರು ಯಾವುದೇ ಪ್ರತಿಫಲವನ್ನು ಬಯಸದೆ ರಕ್ತದಾನವನ್ನು ಮಾಡಲು ಮಡಿಕೇರಿ, ಅ. ೪: ಯುವಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜನರ ಪ್ರಾಣವನ್ನು ಉಳಿಸುವಂತಾಗಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಆರ್.ವೆಂಕಟೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಮಡಿಕೇರಿ ರೋಟರಿ, ಮಡಿಕೇರಿ ಮಾಜಿ ಸೈನಿಕರ ಸಂಘ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಮಾಹಿತಿ ನೀಡಿ ಮುಂದೆ ಅವರು ರಕ್ತದಾನ ಮಾಡುವಂತಾಗಲಿ. ಹೀಗೆ ಮಾಡಿದಾಗ ರಕ್ತದಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದಂತಾಗು ತ್ತದೆ ಎಂದರು.

ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಕರುಂಬಯ್ಯ ಅವರು ಮಾತನಾಡಿ ರಕ್ತದಾನದ ಅರಿವನ್ನು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು. ಇದರ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ರಕ್ತನಿಧಿ ಕೇಂದ್ರಗಳು ಸ್ವಯಂ ರಕ್ತದಾನಿಗಳನ್ನು ಅವಲಂಬನೆ ಮಾಡುತ್ತಿವೆ, ಯುವಕರು ಯಾವುದೇ ಪ್ರತಿಫಲವನ್ನು ಬಯಸದೆ ರಕ್ತದಾನವನ್ನು ಮಾಡಲು