ಮಡಿಕೇರಿ, ಅ. ೯: ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ವೃತ್ತಿಪರ ನಿರ್ದೇಶಕರಾಗಿ ಆಯ್ಕೆ ಗೊಂಡಿರುವ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕೇಕಡ ವಿಜು ದೇವಯ್ಯ ಅವರಿಗೆ ಮಡಿಕೇರಿ ಕೊಡವ ಸಮಾಜದ ಕಮಿಟಿ ಸಭೆಯಲ್ಲಿ ಗೌರವಿಸಲಾಯಿತು. ಇನ್ನಷ್ಟು ಹಲವು ಸಂಘ-ಸAಸ್ಥೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲೆAದು ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ತಿಳಿಸಿದರು. ಈ ಸಂದರ್ಭ ಸಮಾಜದ ಉಪಾಧ್ಯಕ್ಷ ನಂದಿನೆರವAಡ ಚೀಯಣ್ಣ, ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್ ಸೇರಿದಂತೆ ನಿರ್ದೇಶಕರು ಹಾಜರಿದ್ದರು.