ಸೋಮವಾರಪೇಟೆ, ಅ. ೧೦: ಇಲ್ಲಿನ ವಲಯ ಅರಣ್ಯಾಧಿಕಾರಿಗಳ ಕಚೇರಿ ವತಿಯಿಂದ ಐಗೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರಣ್ಯಕ್ಕೆ ಸಂಬAಧಿಸಿದAತೆ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಅರಣ್ಯ ಮತ್ತು ವನ್ಯಜೀವಿಗಳು, ವಿವಿಧ ಜಾತಿಯ ಮರಗಳು, ಪ್ರಾಣಿ ಪಕ್ಷಿಗಳು, ಪರಿಸರ ಸಂರಕ್ಷಣೆಗೆ ಸಂಬAಧಿಸಿದ ಪ್ರಶ್ನೆಗಳನ್ನು ನೀಡಲಾಗಿತ್ತು. ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭ ಸೋಮವಾರಪೇಟೆÀ ವಲಯ ಅರಣ್ಯಾಧಿಕಾರಿಗಳಾದ ಚೇತನ್, ಉಪವಲಯ ಅರಣ್ಯಾಧಿಕಾರಿಗಳಾದ ಜಗದೀಶ್, ಸತೀಶ್ ಕುಮಾರ್, ಭರಮಪ್ಪ, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ಸಹಶಿಕ್ಷಕರುಗಳು ಇದ್ದರು.