ಮುಳ್ಳೂರು, ಅ. ೧೦: ಸಮೀಪದ ಕೊಡ್ಲಿಪೇಟೆ ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನಡೆದ ಶರನ್ನವರಾತ್ರಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿ ಯಿಂದ ಸಂಪನ್ನಗೊAಡಿತು.
ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಶಮಿ ಮುಳ್ಳೂರು, ಅ. ೧೦: ಸಮೀಪದ ಕೊಡ್ಲಿಪೇಟೆ ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನಡೆದ ಶರನ್ನವರಾತ್ರಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿ ಯಿಂದ ಸಂಪನ್ನಗೊAಡಿತು.
ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಶಮಿ ವಿಸರ್ಜನೆ ಕಾರ್ಯ ಮೂಲಕ ನವರಾತ್ರಿ ಉತ್ಸವ ಸಂಪನ್ನಗೊAಡಿತು.
ಸನ್ನಿಧಿಯಲ್ಲಿ ನವರಾತ್ರಿ ಪ್ರಯುಕ್ತ ಪ್ರತಿದಿನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಯಿತು. ದೇವಸ್ಥಾನ ಸಮಿತಿಯಿಂದ ಸರಸ್ವತಿ ಪೂಜೆ ದಿನದಂದು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.