ಕುಶಾಲನಗರ, ಅ. ೧೦: ಭಾರತೀಯ ಜನತಾ ಪಾರ್ಟಿ ಕುಶಾಲನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸಮಾಜದಲ್ಲಿ ಸೇವಾ ಮನೋಭಾವದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕುಶಾಲನಗರ, ಅ. ೧೦: ಭಾರತೀಯ ಜನತಾ ಪಾರ್ಟಿ ಕುಶಾಲನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸಮಾಜದಲ್ಲಿ ಸೇವಾ ಮನೋಭಾವದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವೇದಾವತಿ, ಮಹಿಳಾ ಮೋರ್ಚಾದ ಶಕ್ತಿ ಕೇಂದ್ರದ ಪ್ರಮುಖರುಗಳಾದ ಶೋಭಾ, ಬನಶಂಕರಿ, ನಿರ್ಮಲಾ ಹೊನ್ನಪ್ಪ, ಮಿಥುನ, ಇಂದಿರಾ, ವಸಂತಿ, ಶಾಂತ, ರಾಧ ಮತ್ತಿತರರು ಉಪಸ್ಥಿತರಿದ್ದರು.