ಮಡಿಕೇರಿ, ಅ. ೧೪: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೊದಲನೇ ಸುತ್ತಿನ ೨೦೨೧-೨೨ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. ೧೭ ರಂದು ಪೂರ್ವಾಹ್ನ ೧೦.೩೦ಕ್ಕೆ ಮೇಕೇರಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಜಿ.ಜಿ. ದಿನೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.