ಮಡಿಕೇರಿ, ಅ. ೨೦: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. ೨೧ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ಪೊಲೀಸ್ ಹುತಾತ್ಮರ ದಿನಾಚರಣೆ ಮಡಿಕೇರಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಭೃಂಗೇಶ್ ಪಾಲ್ಗೊಳ್ಳಲಿದ್ದಾರೆ.