ಮಡಿಕೇರಿ, ಅ. ೨೯: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಕೊಡಗು ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು ೨೪ ಗಂಟೆಯೊಳಗೆ ಬದಲಾಯಿಸಲಾಗುತ್ತಿದ್ದು, ಪರಿವರ್ತಕಗಳನ್ನು ಬದಲಾಯಿಸಲು ಉಪವಿಭಾಗವಾರು ಪರಿವರ್ತಕಗಳ ಬ್ಯಾಂಕುಗಳನ್ನು ಸ್ಥಾಪಿಸಲಾಗಿದೆ. ಮಡಿಕೇರಿ ವಿಭಾಗ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ತುರ್ತಾಗಿ ಬದಲಾಯಿಸಲು ಉಗ್ರಾಣದಲ್ಲಿ ಪರಿವರ್ತಕಗಳನ್ನು ಕಾಯ್ದಿರಿಸಲಾಗಿದೆ.

ಪರಿವರ್ತಕ ಬದಲಾವಣೆಗೆ ಪ್ರತಿ ಉಪವಿಭಾಗಗಳಿಗೆ ವಾಹನದ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿಗಳು, ನೌಕರರು ವಿಫಲಗೊಂಡ ಪರಿವರ್ತಕಗಳನ್ನು ಬದಲಾಯಿಸಲು ವಿಳಂಬ ಮಾಡಿದರೆ ಅಥವಾ ಯಾರಾದರೂ ನೌಕರರು, ಮಡಿಕೇರಿ, ಅ. ೨೯: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಕೊಡಗು ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು ೨೪ ಗಂಟೆಯೊಳಗೆ ಬದಲಾಯಿಸಲಾಗುತ್ತಿದ್ದು, ಪರಿವರ್ತಕಗಳನ್ನು ಬದಲಾಯಿಸಲು ಉಪವಿಭಾಗವಾರು ಪರಿವರ್ತಕಗಳ ಬ್ಯಾಂಕುಗಳನ್ನು ಸ್ಥಾಪಿಸಲಾಗಿದೆ. ಮಡಿಕೇರಿ ವಿಭಾಗ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ತುರ್ತಾಗಿ ಬದಲಾಯಿಸಲು ಉಗ್ರಾಣದಲ್ಲಿ ಪರಿವರ್ತಕಗಳನ್ನು ಕಾಯ್ದಿರಿಸಲಾಗಿದೆ.

ಪರಿವರ್ತಕ ಬದಲಾವಣೆಗೆ ಪ್ರತಿ ಉಪವಿಭಾಗಗಳಿಗೆ ವಾಹನದ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿಗಳು, ನೌಕರರು ವಿಫಲಗೊಂಡ ಪರಿವರ್ತಕಗಳನ್ನು ಬದಲಾಯಿಸಲು ವಿಳಂಬ ಮಾಡಿದರೆ ಅಥವಾ ಯಾರಾದರೂ ನೌಕರರು,