*ಗೋಣಿಕೊಪ್ಪ, ನ. ೧: ಜನರ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಜನವರಿ, ಫೆಬ್ರವರಿ ತಿಂಗಳ ಅಂತ್ಯದೊಳಗೆ ಸಂಪೂರ್ಣ ಅನುದಾನ ವನ್ನ ಬಳಸಿ ಕ್ಷೇತ್ರದ ಅಭಿವೃದ್ಧಿಗೆ ಪೂರಕ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ನಿಟ್ಟೂರು ಗ್ರಾ.ಪಂ. ವ್ಯಾಪ್ತಿಯ ನಿಟ್ಟೂರು ಕಾನೂರು ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಒಂದು ಕೋಟಿ ಅನುದಾನದಲ್ಲಿ ೮೫೦ ಮೀಟರ್ ಮತ್ತು ಮುಂದಿನ ಹಂತದಲ್ಲಿ ೨೫೦ ಮೀಟರ್ ಡಾಂಬರೀಕರಣ ನಡೆಯಲಿದೆ ಎಂದು ಮಾಹಿತಿ ನೀಡಿದ ಶಾಸಕರು, ಕಳೆದ *ಗೋಣಿಕೊಪ್ಪ, ನ. ೧: ಜನರ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ಜನವರಿ, ಫೆಬ್ರವರಿ ತಿಂಗಳ ಅಂತ್ಯದೊಳಗೆ ಸಂಪೂರ್ಣ ಅನುದಾನ ವನ್ನ ಬಳಸಿ ಕ್ಷೇತ್ರದ ಅಭಿವೃದ್ಧಿಗೆ ಪೂರಕ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ನಿಟ್ಟೂರು ಗ್ರಾ.ಪಂ. ವ್ಯಾಪ್ತಿಯ ನಿಟ್ಟೂರು ಕಾನೂರು ಸಂಪರ್ಕ ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಒಂದು ಕೋಟಿ ಅನುದಾನದಲ್ಲಿ ೮೫೦ ಮೀಟರ್ ಮತ್ತು ಮುಂದಿನ ಹಂತದಲ್ಲಿ ೨೫೦ ಮೀಟರ್ ಡಾಂಬರೀಕರಣ ನಡೆಯಲಿದೆ ಎಂದು ಮಾಹಿತಿ ನೀಡಿದ ಶಾಸಕರು, ಕಳೆದ ಕಾಟಿಮಾಡ ಶರೀನ್ ಮುತ್ತಣ್ಣ, ಉಪಾಧ್ಯಕ್ಷೆ ಅಳಮೇಂಗಡ ಪವಿತಾ, ಸದಸ್ಯರುಗಳಾದ ಪಡಿಞರಂಡ ಕವಿತಾ ಪ್ರಭು, ಚಕ್ಕೇರ ಸೂರ್ಯ ಅಯ್ಯಪ್ಪ, ಅಮ್ಮಣಿ, ಕೊಡಗು ಧಿಶಾ ಸಮಿತಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಮಾಚಂಗಡ ಸುಜಾಬೋಪಯ್ಯ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ಲೋಕೋಪಯೋಗಿ ಇಂಜಿನಿಯರ್ ಸಿದ್ದೆಗೌಡ, ಸಹಾಯಕ ಇಂಜಿನಿಯರ್ ರಾಮಣೆಗೌಡ, ಗುತ್ತಿಗೆದಾgರುಗಳಾದ ಯು. ಐ ಸುಬ್ಬಯ್ಯ, ಹರೀಶ್ ಗೌಡ, ಸವಿತಾ ನಾಣಯ್ಯ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮನಮೋಹನ್, ಪ್ರಮುಖ ಅಳಮೇಂಗಡ ಬೋಸ್ ಮಂದಣ್ಣ ಮತ್ತು ಸ್ಥಳೀಯರು ಇದ್ದರು.