ಗೋಣಿಕೊಪ್ಪಲು, ಅ. ೩೧ : ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅವರು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ಹಾಗೂ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.