ಕೂಡಿಗೆ: ವಿಶಿಷ್ಠ ಕಲೆ, ಸಂಸ್ಕೃತಿ ಹಾಗೂ ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ಭಾಷೆಯ ದೀಪವು ನಿತ್ಯವೂ ಪ್ರಜ್ವಲಿಸಲಿ. ನಾಡಿನ ರಾಜ್ಯೋತ್ಸವ ನಿತ್ಯೋತ್ಸವವಾಗಲಿ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಹೇಳಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘ, ರಾಷ್ಟಿçÃಯ ಸೇವಾ ಯೋಜನೆ ಹಾಗೂ ಶಾಲಾಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ವತಿಯಿಂದ ಏರ್ಪಡಿಸಿದ್ದ ೬೭ನೇ ಕನ್ನಡ ರಾಜ್ಯೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಕನ್ನಡ ನಾಡು- ನುಡಿ, ಸಂಸ್ಕೃತಿಯ ಕುರಿತು ಹೆಚ್ಚಿನ ಜ್ಞಾನ ಬೆಳೆಸಿ ಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಮಾತೃಭಾಷೆ ಹಾಗೂ ಅದರ ಸಂಸ್ಕೃತಿಯಿAದ ಸಾಮಾನ್ಯ ಜ್ಞಾನ ಹೆಚ್ಚಾಗುತ್ತದೆ. ಇದರಿಂದ ಬದುಕು ಉತ್ತಮಗೊಳ್ಳುತ್ತದೆ ಎಂದರು.
ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಅಭಿವೃದ್ಧಿ ಹಾಗೂ ಏಕೀಕರಣಕ್ಕೆ ಸಾಕಷ್ಟು ಮಂದಿ ಹೋರಾಡಿದ್ದಾರೆ ಎಂದರು.
ಮೆರವಣಿಗೆಗೆ ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಸದಸ್ಯ ಕೆ.ಕೆ. ಭೋಗಪ್ಪ, ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಪ್ರೀತಿ ಬೆಳೆಸಿಕೊಳ್ಳ ಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಎಂದರು.
ಬಹುಮಾನ ವಿತರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಕೆ.ಎನ್. ಪವನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಓದುವುದರ ಮೂಲಕ ಸಾಹಿತ್ಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಮಾತನಾಡಿ, ಪ್ರತಿ ವಿದ್ಯಾರ್ಥಿಯು ಕನ್ನಡ ಪುಸ್ತಕಗಳನ್ನು ಉತ್ತಮಗೊಳ್ಳುತ್ತದೆ ಎಂದರು.
ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಅಭಿವೃದ್ಧಿ ಹಾಗೂ ಏಕೀಕರಣಕ್ಕೆ ಸಾಕಷ್ಟು ಮಂದಿ ಹೋರಾಡಿದ್ದಾರೆ ಎಂದರು.
ಮೆರವಣಿಗೆಗೆ ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಸದಸ್ಯ ಕೆ.ಕೆ. ಭೋಗಪ್ಪ, ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಪ್ರೀತಿ ಬೆಳೆಸಿಕೊಳ್ಳ ಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಎಂದರು.
ಬಹುಮಾನ ವಿತರಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಕೆ.ಎನ್. ಪವನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಓದುವುದರ ಮೂಲಕ ಸಾಹಿತ್ಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಮಾತನಾಡಿ, ಪ್ರತಿ ವಿದ್ಯಾರ್ಥಿಯು ಕನ್ನಡ ಪುಸ್ತಕಗಳನ್ನು ಸೋಮವಾರಪೇಟೆ: ಇಲ್ಲಿಗೆ ಸಮೀಪದ ನೇರುಗಳಲೆ ಪ್ರೌಢಶಾಲೆ ಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಮಹಮ್ಮದ್ ರಫೀಕ್, ಸ್ನಾತಕ್ಕೋತ್ತರ ಪದವಿ ಪಡೆದ ಪ್ರಜ್ವಲ್, ಸಿವಿಲ್ ಅಭಿಯಂತರ ಎಂ.ಸಿ. ವೆನಿಲ್, ವೈದ್ಯಕೀಯ ಶಿಕ್ಷಣ ಪಡೆದು ಉದ್ಯೋಗ ಮಾಡುತ್ತಿರುವ ಪ್ರಿಯಾ ರೋಡ್ರಿಗಸ್, ಹುಣಸೂರಿನಲ್ಲಿ ಉಪನ್ಯಾಸಕರಾಗಿರುವ ಹರೀಶ್, ಉಪನ್ಯಾಸಕಿ ಧನ್ಯ, ಕೆಮೆಸ್ಟಿçಯ ಸ್ನಾತಕ್ಕೋತ್ತರ ಪದವಿಯಲ್ಲಿ ಚಿನ್ನದ ಪದಕ ವಿಜೇತೆ ಅರ್ಪಿತಾ ರೈ, ಇಂಜಿನಿಯರ್ ದರ್ಶನ್, ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚಿನ ಅಂಕಗಳಿಸಿದ ರೋಷನ್ ಲೋಬೋ ಅವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪದ್ಮಾ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ, ಪ್ರಮುಖರಾದ ಡಾ. ಮಂಥರ್ ಗೌಡ, ಎಸ್.ಎಂ. ಡಿಸಿಲ್ವ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿಲೀಪ್, ಪ್ರೌಢಶಾಲಾ ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ, ಪ್ರಾಥಮಿಕ ಶಾಲಾ ಪೋಷಕರ ಸಮಿತಿ ಅಧ್ಯಕ್ಷ ರಮೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣೇಗೌಡ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಸ್ತೆಲೊ ಮತ್ತಿತರರು ಇದ್ದರು.ಸಮಿತಿ ಅಧ್ಯಕ್ಷೆ ಪದ್ಮಾ, ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ, ಪ್ರಮುಖರಾದ ಡಾ. ಮಂಥರ್ ಗೌಡ, ಎಸ್.ಎಂ. ಡಿಸಿಲ್ವ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿಲೀಪ್, ಪ್ರೌಢಶಾಲಾ ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ, ಪ್ರಾಥಮಿಕ ಶಾಲಾ ಪೋಷಕರ ಸಮಿತಿ ಅಧ್ಯಕ್ಷ ರಮೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣೇಗೌಡ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಸ್ತೆಲೊ ಮತ್ತಿತರರು ಇದ್ದರು.ಕುಟ್ಟ ಸಿಂಕೋನ ಶಾಲೆ
ಕುಟ್ಟ: ಕೇರಳ ಗಡಿನಾಡು ಕುಟ್ಟ ಸಿಂಕೋನ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಕುಟ್ಟ ಕ.ಸಾ.ಪ. ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ, ಎಸ್.ಡಿ.ಎಂ.ಸಿ. ಸದಸ್ಯರು, ಸಾರ್ವಜನಿಕರು ಇದ್ದರು.ಕಡಂಗದ ವಿಜಯ ಪ್ರಾಥಮಿಕ - ಪ್ರೌಢಶಾಲೆ
ಕಡಂಗ: ಸ್ಥಳೀಯ ವಿಜಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರ್ ಅವರು ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕರ್ನಾಟಕ ಹೆಸರಿನ ಹಿನ್ನಲೆ ಮತ್ತು ನೆಲ, ಜಲಕ್ಕಾಗಿ ಹೋರಾಡಿದ ವೀರ ಮಹನಿಯರನ್ನು ಸ್ಮರಿಸಬೇಕು ಮತ್ತು ಕನ್ನಡ ರಾಜ್ಯೋತ್ಸವ ದಿನದ ಮಹತ್ವವನ್ನು ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ಸಾಮೂಹಿಕ ಗಾಯನ ಮತ್ತು ಭಾಷಣವನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಭೋಜಮ್ಮ, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಪಾಲ್ಗೊಂಡರು.ಶನಿವಾರಸAತೆ: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು. ಪಿ.ಡಿ.ಓ. ಹೂವಯ್ಯ, ಮುಖಂಡರಾದ ಔರಂಗಜೇಬ್, ಜಯಣ್ಣ, ಹೆಡ್‌ಕಾನ್ಸ್ಟೇಬಲ್ ಡಿಂಪಲ್, ಸಂಘದ ಪದಾಧಿಕಾರಿಗಳು ಹಾಜರಿದ್ದರು.