ಸೋಮವಾರಪೇಟೆ, ನ. ೮: ಇಲ್ಲಿನ ಲಯನ್ಸ್ ಕ್ಲಬ್, ತಾಲೂಕು ಒಕ್ಕಲಿಗರ ಸಂಘ ಮತ್ತು ಸುಳ್ಯದ ಕೆ.ವಿ.ಜಿ. ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ವಿಶ್ವಮಾನವ ಕುವೆಂಪು ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಾಗಾರ ನಡೆಯಿತು.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತç ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಕಿವಿ, ಮೂಗು, ಗಂಟಲು, ನೇತ್ರ, ಚರ್ಮ, ಲೈಂಗಿಕ ರೋಗ, ಸ್ತಿçà ರೋಗ, ಮೂಳೆ ಮತ್ತು ಕೀಲು ವಿಭಾಗ, ಶ್ವಾಸಕೋಶ, ಮಾನಸಿಕ ಕಾಯಿಲೆ ವಿಭಾಗದ ವೈದ್ಯರು ರೋಗಿಗಳ ತಪಾಸಣೆ ನಡೆಸಿದರು. ರೋಗಿಗಳಿಗೆ ಔಷಧಿ ಮತ್ತು ಮಾತ್ರೆಗಳನ್ನು ವಿತರಿಸಲಾಯಿತು.

ಇ.ಸಿ.ಜಿ ಮತ್ತು ರಕ್ತ ಪರೀಕ್ಷೆ ಮಾಡಲಾಯಿತು. ನೂರಾರು ಮಂದಿ ಸೋಮವಾರಪೇಟೆ, ನ. ೮: ಇಲ್ಲಿನ ಲಯನ್ಸ್ ಕ್ಲಬ್, ತಾಲೂಕು ಒಕ್ಕಲಿಗರ ಸಂಘ ಮತ್ತು ಸುಳ್ಯದ ಕೆ.ವಿ.ಜಿ. ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ವಿಶ್ವಮಾನವ ಕುವೆಂಪು ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಾಗಾರ ನಡೆಯಿತು.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಶಸ್ತç ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಕಿವಿ, ಮೂಗು, ಗಂಟಲು, ನೇತ್ರ, ಚರ್ಮ, ಲೈಂಗಿಕ ರೋಗ, ಸ್ತಿçà ರೋಗ, ಮೂಳೆ ಮತ್ತು ಕೀಲು ವಿಭಾಗ, ಶ್ವಾಸಕೋಶ, ಮಾನಸಿಕ ಕಾಯಿಲೆ ವಿಭಾಗದ ವೈದ್ಯರು ರೋಗಿಗಳ ತಪಾಸಣೆ ನಡೆಸಿದರು. ರೋಗಿಗಳಿಗೆ ಔಷಧಿ ಮತ್ತು ಮಾತ್ರೆಗಳನ್ನು ವಿತರಿಸಲಾಯಿತು.

ಇ.ಸಿ.ಜಿ ಮತ್ತು ರಕ್ತ ಪರೀಕ್ಷೆ ಮಾಡಲಾಯಿತು. ನೂರಾರು ಮಂದಿ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಸಂಘ ಸಂಸ್ಥೆಯವರು ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿದ ಸಂದರ್ಭ ಗ್ರಾಮೀಣ ಜನರು ಅಂತಹ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು. ಎಲ್ಲಾ ವಿಭಾಗದ ವೈದ್ಯರು ಒಂದೇ ಕಡೆ ಸಿಗುವುದರಿಂದ ಆರೋಗ್ಯ ಸಮಸ್ಯೆಗಳಿದ್ದರೆ ಚಿಕಿತ್ಸೆ ಪಡೆಯಲು ಹೆಚ್ಚು ಪ್ರಯೋಜನವಾಗಲಿದೆ. ಪ್ರಾರಂಭಿಕ ಹಂತದಲ್ಲಿ ರೋಗವನ್ನು ಪತ್ತೆಹಚ್ಚಿದರೆ, ಸೂಕ್ತ ಚಿಕಿತ್ಸೆ ಸಿಗುತ್ತದೆ ಎಂದರು.

ವೇದಿಕೆಯಲ್ಲಿ ಕ್ಲಬ್ ಅಧ್ಯಕ್ಷ ಸಿ.ಕೆ. ರೋಹಿತ್, ಕ್ಲಬ್‌ನ ವಲಯ ಅಧ್ಯಕ್ಷ ಎಂ.ಎ. ಹರೀಶ್, ಪ್ರಾಂತೀಯ ನಿಕಟಪೂರ್ವ ಅಧ್ಯಕ್ಷ ಕೆ.ಎಂ. ಜಗದೀಶ್, ಕಾರ್ಯದರ್ಶಿ ಕೆ.ಎನ್. ತೇಜಸ್ವಿ, ಖಜಾಂಚಿ ಜಿ.ಟಿ. ಯೋಗೇಂದ್ರ, ಹಿರಿಯ ಪದಾಧಿಕಾರಿಗಳಾದ ಸಿ.ಕೆ.ಮಲ್ಲಪ್ಪ, ಲೀಲಾರಾಮ್, ಜೆ.ಡಿ. ಈರಪ್ಪ, ಹಾಲೇ ಬೇಲೂರು ನಿರ್ವಾಣಿಶೆಟ್ಟಿ, ರಾಜೇಶ್, ಈರಪ್ಪ, ಎಸ್.ಎನ್. ಲಿಂಗರಾಜು ಇದ್ದರು.