ಮಡಿಕೇರಿ, ನ. ೧೨: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಪ್ರಯುಕ್ತ ಮಡಿಕೇರಿ ತಾಲೂಕಿನ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ಮಕ್ಕಂದೂರು ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಪಿ.ಎಸ್. ಮಹೇಶ್ ತಿಳಿಸಿದ್ದಾರೆ.