ಸೋಮವಾರಪೇಟೆ, ನ. ೧೨: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದ ೧೦೦ಮೀಟರ್ ಓಟ ಹಾಗೂ ಉದ್ದ ಜಿಗಿತದಲ್ಲಿ ಚೌಡ್ಲು ವಿಶ್ವಮಾನವ ಕುವೆಂಪು ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತಜ್ಞವಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆೆ.