ಮಡಿಕೇರಿ, ನ. ೧೫ : ಮೂರ್ನಾಡು ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಮತದಾರ ಸಾಕ್ಷರತಾ ಕ್ಲಬ್ ವತಿಯಿಂದ ಮತದಾನದ ಕುರಿತು ಅರಿವು ಮೂಡಿಸುವ ಜಾಥಾ ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಯೋಗದೊAದಿಗೆ ಕಾರ್ಯಕ್ರಮ ನಡೆಯಿತು.