ಮಡಿಕೇರಿ, ನ. ೧೬ : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟಿçÃಮ್‌ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ ೨೦೨೩ ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗೆ ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಟ ಶೇ.೫೦ ಮತ್ತು ಇಂಗ್ಲೀಷ್‌ನಲ್ಲಿ ಶೇ. ೫೦ ಅಂಕಗಳೊAದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ೨೦೦೨ ರ ಜೂನ್ ೨೭ ರಿಂದ ೨೦೦೫ರ ಡಿಸೆಂಬರ್ ೨೭ ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡAತೆ) ಜನಿಸಿದವರಾಗಿರಬೇಕು. ಆನ್‌ಲೈನ್ ಅರ್ಜಿ ನೋಂದಣಿಗೆ hಣಣಠಿs://ಚಿgಟಿiಠಿಚಿಣhvಚಿಥಿu.ಛಿಜಚಿಛಿ.iಟಿ ವೆಬ್‌ಸೈಟ್‌ಗೆ ಭೇಟಿ ನೀಡುವುದು, ಆನ್‌ಲೈನ್ ಅರ್ಜಿ ನೋಂದಣಿಗೆ ತಾ. ೨೩ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ hಣಣಠಿs://ಛಿಚಿಡಿeeಡಿiಟಿಜiಚಿಟಿಚಿiಡಿಜಿoಡಿಛಿe.ಛಿಜಚಿಛಿ.iಟಿ ನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಅಥವಾ ದೂ.ಸಂ. ೦೮೨೭೨-೨೨೫೮೫೧ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.