ಸುಂಟಿಕೊಪ್ಪ, ನ. ೧೬: ಕಂಬಿಬಾಣೆ ಗ್ರಾಮ ಪಂಚಾಯಿತಿಯ ಸುಂಟಿಕೊಪ್ಪ ಹೋಬಳಿಯ ಅತ್ತೂರು-ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಸಭೆ ತಾ. ೧೯ ರಂದು ೧೦.೩೦ ಗಂಟೆಗೆ ನಡೆಯಲಿದೆ.
ಸಂಬAಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಕಾರ್ಯವನ್ನು ಹಮ್ಮಿಕೊಂಡಿದ್ದು, ಗ್ರಾಮಸ್ಥರು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಸುಂಟಿಕೊಪ್ಪ ನಾಡಕಚೇರಿ ಉಪ ತಹಶೀಲ್ದಾರ್ ಹೆಚ್.ಕೆ. ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.