ಮಡಿಕೇರಿ, ನ. ೨೧: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.