ಮಡಿಕೇರಿ, ನ.೨೧: ಯಾವುದೇ ವಿಪತ್ತು ಸಂಭವಿಸಿದ ತಕ್ಷಣ ತಡಮಾಡದೆ ನಮ್ಮ ಕೈಲಾದ ಆರೈಕೆಯ ನೆರವನ್ನು ಸಂತ್ರಸ್ಥರಿಗೆ ನೀಡುವುದು ಮಾನವೀಯತೆಯ ದೃಷ್ಟಿಯಿಂದ ಮುಖ್ಯವಾಗಬೇಕು. ಪ್ರಥಮ ಚಿಕಿತ್ಸೆಯಿಂದಾಗಿ ಅನೇಕರ ಜೀವ ಉಳಿಸಲು ಸಾಧ್ಯವಿದೆ ಎಂಬುದನ್ನು ಎಂದಿಗೂ ಮರೆಯಬಾರದು. ರೋಗಿಯ ಜೀವ ಅತೀ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರವೂ ಕೂಡ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೂ ಪ್ರಥಮ ಚಿಕಿತ್ಸೆ ನೀಡುವುದನ್ನು ಆದ್ಯತೆಯಾಗಿಸಿದೆ ಎಂದು ಜಿಲ್ಲಾ ಆರ್ ಸಿ.ಎಚ್. ಅಧಿಕಾರಿ ಡಾ.ಎಸ್.ಗೋಪಿನಾಥ್ ಹೇಳಿದ್ದಾರೆ.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕದ ವತಿಯಿಂದ ಪರಿಪೋಷಣಂ ಯೋಜನೆಯಲ್ಲಿ ಪ್ರೌಢÀಶಾಲಾ ಶಿಕ್ಷಕರಿಗೆ , ಜೂನಿಯರ್ ಮಡಿಕೇರಿ, ನ.೨೧: ಯಾವುದೇ ವಿಪತ್ತು ಸಂಭವಿಸಿದ ತಕ್ಷಣ ತಡಮಾಡದೆ ನಮ್ಮ ಕೈಲಾದ ಆರೈಕೆಯ ನೆರವನ್ನು ಸಂತ್ರಸ್ಥರಿಗೆ ನೀಡುವುದು ಮಾನವೀಯತೆಯ ದೃಷ್ಟಿಯಿಂದ ಮುಖ್ಯವಾಗಬೇಕು. ಪ್ರಥಮ ಚಿಕಿತ್ಸೆಯಿಂದಾಗಿ ಅನೇಕರ ಜೀವ ಉಳಿಸಲು ಸಾಧ್ಯವಿದೆ ಎಂಬುದನ್ನು ಎಂದಿಗೂ ಮರೆಯಬಾರದು. ರೋಗಿಯ ಜೀವ ಅತೀ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರವೂ ಕೂಡ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೂ ಪ್ರಥಮ ಚಿಕಿತ್ಸೆ ನೀಡುವುದನ್ನು ಆದ್ಯತೆಯಾಗಿಸಿದೆ ಎಂದು ಜಿಲ್ಲಾ ಆರ್ ಸಿ.ಎಚ್. ಅಧಿಕಾರಿ ಡಾ.ಎಸ್.ಗೋಪಿನಾಥ್ ಹೇಳಿದ್ದಾರೆ.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕದ ವತಿಯಿಂದ ಪರಿಪೋಷಣಂ ಯೋಜನೆಯಲ್ಲಿ ಪ್ರೌಢÀಶಾಲಾ ಶಿಕ್ಷಕರಿಗೆ , ಜೂನಿಯರ್ ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು. ಸುಸಂಸ್ಕೃತ, ಸುಶಿಕ್ಷಿತ ನಾಗರಿಕತೆಗೆ ಶಿಕ್ಷಕ ವೃಂದ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕ ವರ್ಗಕ್ಕೆ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಸೂಕ್ತ ತರಬೇತಿ ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಳಜಿಗೂ ರೆಡ್ಕ್ರಾಸ್ ಸಂಸ್ಥೆ ತರಬೇತಿ ಕಾರ್ಯಾಗಾರದ ಮೂಲಕ ಪ್ರಾಧಾನ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದೂ ಅನಂತಶಯನ ಹೇಳಿದರು.
ರೆಡ್ ಕ್ರಾಸ್ ಕೊಡಗು ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ರೆಡ್ ಕ್ರಾಸ್ ನ ಮಹತ್ವದ ಯೋಜನೆಯಾಗಿ ಕೊಡಗು ಜಿಲ್ಲೆಯ ಪ್ರೌಢಶಾಲಾ ಶಿಕ್ಷಕ ಸಮುದಾಯಕ್ಕೆ, ರೆಡ್ ಕ್ರಾಸ್ ಕೌನ್ಸಿಲರ್ ಗಳಿಗೆ ಪ್ರಥಮ ಚಿಕಿತ್ಸೆಯನ್ನು ಮಾನವೀಯ ತತ್ವಗಳ ಆಧಾರದ ಮೇಲೆ ನೀಡುತ್ತಿದೆ. ಸುಮಾರು ೬೦ ಶಿಕ್ಷಕ, ಶಿಕ್ಷಕಿಯರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ನೀಡಲಾಗುತ್ತಿದೆ ಎಂದರು. ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು. ಸುಸಂಸ್ಕೃತ, ಸುಶಿಕ್ಷಿತ ನಾಗರಿಕತೆಗೆ ಶಿಕ್ಷಕ ವೃಂದ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕ ವರ್ಗಕ್ಕೆ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಸೂಕ್ತ ತರಬೇತಿ ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಳಜಿಗೂ ರೆಡ್ಕ್ರಾಸ್ ಸಂಸ್ಥೆ ತರಬೇತಿ ಕಾರ್ಯಾಗಾರದ ಮೂಲಕ ಪ್ರಾಧಾನ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದೂ ಅನಂತಶಯನ ಹೇಳಿದರು.
ರೆಡ್ ಕ್ರಾಸ್ ಕೊಡಗು ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ರೆಡ್ ಕ್ರಾಸ್ ನ ಮಹತ್ವದ ಯೋಜನೆಯಾಗಿ ಕೊಡಗು ಜಿಲ್ಲೆಯ ಪ್ರೌಢಶಾಲಾ ಶಿಕ್ಷಕ ಸಮುದಾಯಕ್ಕೆ, ರೆಡ್ ಕ್ರಾಸ್ ಕೌನ್ಸಿಲರ್ ಗಳಿಗೆ ಪ್ರಥಮ ಚಿಕಿತ್ಸೆಯನ್ನು ಮಾನವೀಯ ತತ್ವಗಳ ಆಧಾರದ ಮೇಲೆ ನೀಡುತ್ತಿದೆ. ಸುಮಾರು ೬೦ ಶಿಕ್ಷಕ, ಶಿಕ್ಷಕಿಯರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ನೀಡಲಾಗುತ್ತಿದೆ ಎಂದರು.