ಸಂಪಾಜೆ, ನ. ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕೊಡಗು ಸಂಪಾಜೆ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಜ್ಞಾನ ವಿಕಾಸ ಕೇಂದ್ರಗಳು ಸಂಪಾಜೆ, ಸಂಪಾಜೆ, ನ. ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕೊಡಗು ಸಂಪಾಜೆ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಜ್ಞಾನ ವಿಕಾಸ ಕೇಂದ್ರಗಳು ಸಂಪಾಜೆ, ಸಮಾರಂಭದ ಉದ್ಘಾಟನೆಯನ್ನು ಎಂ.ಬಿ. ಸದಾಶಿವ, ಆಡಳಿತ ಮೊಕ್ತೇಸರರು, ಶ್ರೀ ಪಂಚಲಿAಗೇಶ್ವರ ದೇವಸ್ಥಾನ ಸಂಪಾಜೆ ಇವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅನಂತ ಎನ್.ಸಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶಿವರಾಂ ಬಿ.ಆರ್ ಗೌರವಾಧ್ಯಕ್ಷರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೊಡಗು, ನಿರ್ಮಲ ಭರತ್, ಅಧ್ಯಕ್ಷರು, ಗ್ರಾಮ ಪಂಚಾಯತ್ ಸಂಪಾಜೆ, ಮಧುಸೂದನ್, ವಲಯ ಅರಣ್ಯಾಧಿಕಾರಿ ಕೊಡಗು ಸಂಪಾಜೆ, ಶ್ರೀನಿವಾಸ, ಎ.ಎಸ್.ಐ. ವಲಯ ಪೊಲೀಸ್ ಠಾಣೆ, ಪಿ.ಡಿ. ವಿಶ್ವನಾಥ ಅಧ್ಯಕ್ಷರು, ಗಣಪತಿ ದೇವಸ್ಥಾನ ಕೊಯನಾಡು, ಉದ್ಯಮಿ ಯು.ಬಿ. ಚಕ್ರಪಾಣಿ, ನವಮಿ ಕಲ್ಲುಗುಂಡಿ, ದಿನೇಶ್, ಯೋಜನಾಧಿಕಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೇವಿಪ್ರಸಾದ್, ಶಿಬಿರಾಧಿಕಾರಿ, ಧನಂಜಯ ಅಗೋಳಿಕಜೆ, ಜಿಲ್ಲಾ ಉಪಾಧ್ಯಕ್ಷರು, ಜನಜಾಗೃತಿ ಸಮಿತಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಸಲಹೆ
ಸಂಪಾಜೆ ಶ್ರೀ ಪಂಚಲಿAಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ ೧೬೧೮ನೇ ಮದ್ಯವರ್ಜನ ಶಿಬಿರದಲ್ಲಿ ೪ನೇ ದಿನವಾದ ಇಂದು ಸುಮಾರು ೬೫ ಮಂದಿ ಶಿಬಿರಾರ್ಥಿಗಳಿಗೆ ದಿನನಿತ್ಯ ಆರೋಗ್ಯ ತಪಾಸಣೆ, ಕೌಟುಂಬಿಕ ಸಲಹೆ, ಗಣ್ಯರಿಂದ ಮಾಹಿತಿ, ಮಾರ್ಗದರ್ಶನ, ಸಲಹೆ ನೀಡಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ನೆರವೇರಿತು.