ಮಡಿಕೇರಿ, ನ. ೨೩: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಫಲಾನುಭವಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕೊಡಗು ಜಿಲ್ಲಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲತಾ ಆಚಾರ್ ಎಂಬವರೆ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ.

ನಿಗಮದಿಂದ ಕಾರು ಖರೀದಿಗಾಗಿ ಸೋಮವಾರಪೇಟೆಯ ಲತೀಪ್ (ಮೊದಲ ಪುಟದಿಂದ) ಕಾರ್ಯಾಚರಣೆಯಲ್ಲಿ ಮಡಿಕೇರಿ ಲೋಕಾಯುಕ್ತ ನಿರೀಕ್ಷಕರಾದ ಲೋಕೇಶ್, ಮೈಸೂರಿನ ಲೋಕಾಯುಕ್ತ ನಿರೀಕ್ಷಕರಾದ ಜಯರತ್ನ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.