ಮುಳ್ಳೂರು, ನ. ೨೩: ಸಮೀಪದ ನಂದಿಗುAದ ಗ್ರಾಮದಲ್ಲಿರುವ ಹಳೆ ಕಾಲದ ದಾನಿಗಳು ನವೀಕರಿಸಿದ ಶ್ರೀ ನಂಜುAಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಾರ್ತಿಕ ಮಾಸದ ವಿಶೇಷ ಪೂಜೆ ಹಾಗೂ ದೇವರಿಗೆ ಬಿಳ್ಳೆ ಮುಖಭಾವ ಧಾರೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ನಂಜುAಡೇಶ್ವರಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆ ೪.೩೦ ರಿಂದ ೬ ಗಂಟೆ ವರೆಗೆ ಗಂಗೆ ಪೂಜೆ ನೆರವೇರಿಸಲಾಯಿತು.
ದೇವಸ್ಥಾನದಲ್ಲಿ ಬೆಳಗ್ಗೆ ೭ ಗಂಟೆಗೆ ರುದ್ರಾಭಿಷೇಕ ಪೂಜೆಯನ್ನು ನೆರವೇರಿಸಲಾಯಿತು. ಬೆಳಗ್ಗೆ ೧೧ ಗಂಟೆಯಿAದ ದೇವಸ್ಥಾನದ ಗರ್ಭಗುಡಿಯಲ್ಲಿರುವ ದೇವರ ವಿಗ್ರಹಕ್ಕೆ ಬೆಳ್ಳಿ ಮುಖಭಾವ ಧಾರಣೆ ಮಾಡಲಾಯಿತು. ಬಳಿಕ ದೇವಸ್ಥಾನದ ಮುಂಜಾನೆ ೪.೩೦ ರಿಂದ ೬ ಗಂಟೆ ವರೆಗೆ ಗಂಗೆ ಪೂಜೆ ನೆರವೇರಿಸಲಾಯಿತು.
ದೇವಸ್ಥಾನದಲ್ಲಿ ಬೆಳಗ್ಗೆ ೭ ಗಂಟೆಗೆ ರುದ್ರಾಭಿಷೇಕ ಪೂಜೆಯನ್ನು ನೆರವೇರಿಸಲಾಯಿತು. ಬೆಳಗ್ಗೆ ೧೧ ಗಂಟೆಯಿAದ ದೇವಸ್ಥಾನದ ಗರ್ಭಗುಡಿಯಲ್ಲಿರುವ ದೇವರ ವಿಗ್ರಹಕ್ಕೆ ಬೆಳ್ಳಿ ಮುಖಭಾವ ಧಾರಣೆ ಮಾಡಲಾಯಿತು. ಬಳಿಕ ದೇವಸ್ಥಾನದ ಸಮುದಾಯ ಭವನವನ್ನು ನಿರ್ಮಿಸಿದ ಹಾಗೂ ನಂಜುAಡೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಗ್ರಾಮದ ಚಾಮೇರ ಪವನ್ ದಂಪತಿ, ಅವರ ಕುಟುಂಬಸ್ಥರು ಸೇರಿದಂತೆ ಮಹಿಳೆಯರು, ಗ್ರಾಮಸ್ಥರು ಅಕ್ಕಪಕ್ಕದ ಭಕ್ತಾದಿಗಳು ಪಾಲ್ಗೊಂಡಿದ್ದರು.
ಮಧ್ಯಾಹ್ನ ೧೨ ಗಂಟೆಗೆ ದಾನಿ ಚಾಮೇರ ಪವನ್ ನಿರ್ಮಿಸಿದ ಶ್ರೀ ನಂಜುAಡೇಶ್ವರ ಸಮುದಾಯ ಭವನವನ್ನು ಲೋಕಾರ್ಪಣೆಗೊಳಿ ಸಲಾಯಿತು. ಈ ಸಂದರ್ಭ ಗ್ರಾಮದ ಹಿರಿಯ ಮುಖಂಡರು ಮಾತನಾಡಿ ದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಮಹಿಳೆಯರು, ಅಕ್ಕಪಕ್ಕದ ಗ್ರಾಮಸ್ಥರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.
ಎಡೆಯೂರಿನ ಅರ್ಚಕರಾದ ನಂದೀಶ್ ನೇತೃತ್ವದಲ್ಲಿ ಸ್ಥಳೀಯ ಅರ್ಚಕರಾದ ರಾಜಶೇಖರ್, ರಾಜಪ್ಪ ಅವರುಗಳ ತಂಡ ಕಾರ್ತಿಕ ಪೂಜಾ ಕಾರ್ಯವನ್ನು ನೆರವೇರಿಸಿದರು.