ಕೂಡಿಗೆ, ನ. ೨೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪಕೂಡಿಗೆ, ನ. ೨೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಮುನೇಶ್ವರ ಮತ್ತು ಚೌಡೇಶ್ವರಿ Åನರ್ವಸತಿ ಕೇಂದ್ರದಲ್ಲಿರುವ ಮುನೇಶ್ವರ ಮತ್ತು ಚೌಡೇಶ್ವರಿ ನಡೆಯಿತು. ಪೂಜಾ ಕೈಂಕರ್ಯಗಳು ಸಿದ್ಧಲಿಂಗಪುರದ ಅರಿಸಿನಗುಪ್ಪೆ ಮಂಜುನಾಥ ದೇವಾಲಯದ ರಾಜೇಶ್ ನಾಥ್ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದವು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿದರು. ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೀಣ್, ಕುಶಾಲನಗರ ಕೂಡಾ ಅಧ್ಯಕ್ಷ ಚರಣ್, ನಿರ್ದೇಶಕರುಗಳಾದ ವೈಶಾಕ್, ಪುಂಡರೀಕಾಕ್ಷ, ನಗರ ಬಿಜೆಪಿ ಅಧ್ಯಕ್ಷ ಉಮಾಶೇಖರ್ ಸೇರಿದಂತೆ ಇನ್ನಿತರರು ಇದ್ದರು.