ಮಡಿಕೇರಿ, ನ. ೨೫: ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ವಿಶ್ವ ವಿಶೇಷಚೇತನರ ದಿನಾಚರಣೆ ಪ್ರಯುಕ್ತ ತಾಲೂಕಿನ ವಿಶೇಷಚೇತನರಿಗೆ ನಗರದ ಗಾಂಧಿ ಮೈದಾನದಲ್ಲಿ ತಾ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಆಟೋಟ ಸ್ಪರ್ಧೆ ನಡೆಯಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.