ಕೂಡಿಗೆ, ನ. ೨೪: ಶ್ರೀ ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಂತರ ಪ್ರೌಢಶಾಲಾ ಭಾವಗೀತೆ ಹಾಗೂ ಆಶುಭಾಷಣ ಸ್ಪರ್ಧೆ ಕಾರ್ಯಕ್ರಮವು ಹೆಬ್ಬಾಲೆ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಸಾಹಿತಿ ಭಾರಧ್ವಾಜ್ ನೆರವೇರಿಸಿ ನಂತರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಇಂತಹ ಕಾರ್ಯಕ್ರಮ ಗಳು ಪೂರಕವಾಗುತ್ತವೆ. ಅಲ್ಲದೆ ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ತಮ್ಮ ವ್ಯಕ್ತಿತ್ವ ವಿಕಸನಗೊಳಿಸುವ ಅಂಶಗಳಿಗೆ ಹೆಚ್ಚಿನ ಗಮನವನ್ನು ಹರಿಸಿದರೆ ಸರ್ವತೋಮುಖ ಕೂಡಿಗೆ, ನ. ೨೪: ಶ್ರೀ ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಅಂತರ ಪ್ರೌಢಶಾಲಾ ಭಾವಗೀತೆ ಹಾಗೂ ಆಶುಭಾಷಣ ಸ್ಪರ್ಧೆ ಕಾರ್ಯಕ್ರಮವು ಹೆಬ್ಬಾಲೆ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಸಾಹಿತಿ ಭಾರಧ್ವಾಜ್ ನೆರವೇರಿಸಿ ನಂತರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಇಂತಹ ಕಾರ್ಯಕ್ರಮ ಗಳು ಪೂರಕವಾಗುತ್ತವೆ.