ಮಡಿಕೇರಿ, ನ. ೨೫: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯ ವಾಗಿ ಮತದಾರರ ಗುರುತಿನ ಚೀಟಿ ಪಡೆಯಲು ಹೆಸರು ನೋಂದಾಯಿ ಸುವಂತೆ ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ತಿಳಿಸಿದ್ದಾರೆ.

ಪೊನ್ನಂಪೇಟೆ ತಾಲೂಕು ನಾಲ್ಕೇರಿ ಗ್ರಾ.ಪಂ. ವ್ಯಾಪ್ತಿಯ ಬೊಮ್ಮಾಡು ಹಾಡಿಯಲ್ಲಿ ಜಿಲ್ಲಾಡಳಿತ, ಜಿ.ಪಂ. ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪೊನ್ನಂಪೇಟೆ ತಾ.ಪಂ. ಮತ್ತು ಕಂದಾಯ ಇಲಾಖೆ ಸಹಯೋಗ ದೊಂದಿಗೆ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅರಣ್ಯವಾಸಿಗಳಾದ ಮೂಲ ನಿವಾಸಿ ಜೇನುಕುರುಬ ಹಾಗೂ ಯರವ, ಸೋಲಿಗ, ಕಾಡು ಕುರುಬ, ಕುಡಿಯ, ಮಲೆಕುಡಿಯ ಜನಾಂಗದವರು ವಾಸಿಸುತ್ತಿರುವ ಹಾಡಿಗಳಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯವಾಗಿದ್ದು, ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ ಪಡೆದುಕೊಳ್ಳಿ. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆಯಲು ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಮೂಲ ನಿವಾಸಿ ಜೇನುಕುರುಬ ಹಾಗೂ ಯರವ, ಸೋಲಿಗ, ಕಾಡು ಕುರುಬ, ಕುಡಿಯ, ಮಲೆಕುಡಿಯ ಜನಾಂಗದವರು ವಾಸಿಸುತ್ತಿರುವ ಹಾಡಿಗಳಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯವಾಗಿದ್ದು, ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ ಪಡೆದುಕೊಳ್ಳಿ. ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆಯಲು ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ