ಮಡಿಕೇರಿ, ನ. ೨೪: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿಗೆ ನೂತನ ಯೋಜನೆಯಾದ ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ಆನ್‌ಲೈನ್ ಮೂಲಕ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಡಿಸೆಂಬರ್ ೧೫ ರೊಳಗೆ ಸಲ್ಲಿಸಬೇಕು.

ಆರ್ಯ ವೈಶ್ಯ ಅರ್ಜಿದಾರರು “ನಮೂನೆ-ಜಿ” ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ಆಧಾರ್‌ಗೆ ಜೋಡಣೆ ಮಾಡಿರಬೇಕು. ಆಹಾರ ವಾಹಿನಿ ಪ್ರಾರಂಭಿಸಲು ಆಯ್ಕೆಯಾದ ಫಲಾನುಭವಿಗಳಿಗೆ ೨ ಕಂತುಗಳಲ್ಲಿ ತ್ರಿಚಕ್ರ (ಡೀಸೆಲ್) ೧.೫೦ಲಕ್ಷ, ತ್ರಿಚಕ್ರ (ಎಲೆಕ್ಟಿçಕ್) ೨ ಲಕ್ಷ ಹಾಗೂ ನಾಲ್ಕು ಚಕ್ರ (ಡೀಸೆಲ್/ ಎಲೆಕ್ಟಿçಕ್ /ಸಿ.ಎನ್.ಜಿ)-೨ ಲಕ್ಷಗಳಂತೆ ಸಹಾಯಧನ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ೯೪೪೮೪೫೧೧೧೧ (ಬೆಳಗ್ಗೆ ೧೦ ರಿಂದ ಸಂಜೆ ೫.೩೦ ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಕಚೇರಿ ವೇಳೆಯಲ್ಲಿ ಅಥವಾ ದೂ. ೦೮೨೭೨-೨೨೧೬೫೬ನ್ನು ಸಂಪರ್ಕಿಸಬಹುದು. ಹಾಗೂ ಎಲ್ಲಾ ವಿವರಗಳನ್ನು ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರೋತ್ಸಾಹಧನ ಮಂಜೂರು ಮಾಡಲು

೨೦೨೧-೨೨ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿAಗ್ ಇತರೆ ಕೋರ್ಸ್ಗಳಲ್ಲಿ ಶೇ. ೬೦ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಡಿಸೆಂಬರ್, ೩೧ ರೊಳಗೆ ಸಲ್ಲಿಸಬಹುದು. ಪಿಯುಸಿ, ೩ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ. ೨೦ ಸಾವಿರ, ಪದವಿ (ಬಿ.ಎ/ಬಿ.ಕಾಂ/ಬಿಎಸ್ಸಿ/ಬಿ.ಇಡಿ/ ಬಿ.ಪೆಡ್ ರೂ. ೨೫ ಸಾವಿರ, ಪೋಸ್ಟ್ ಗ್ರಾö್ಯಜುವೇಷನ್ ಕೋರ್ಸ್ ಎಂಎ, ಎಂಎಸ್ಸಿ, ಎಂ.ಕಾA, ಎಂಬಿಎ, ಎಂಸಿಎ, ಎಂ.ಇಡಿ, ಎಂ.ಪೆಡ್ ರೂ. ೩೦ ಸಾವಿರ, ಅಗ್ರಿಕಲ್ಚರ್, ಇಂಜಿನಿಯರಿAಗ್, ವೆಟರ್ನರಿ/ ಮೆಡಿಸಿನ್ ಕೋರ್ಸ್ಗಳಿಗೆ ರೂ. ೩೫ ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಿದ ನಂತರ ಸಂಬAಧಪಟ್ಟ ಪ್ರಾಂಶುಪಾಲರಿAದ ದೃಢೀಕರಿಸಿ ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು ಮತ್ತು ಅಗತ್ಯ ದಾಖಲೆಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಪೊನ್ನಂಪೇಟೆ, ಸಹಾಯಕ ನಿರ್ದೇಶಕರ ಕಚೇರಿ, ಮಡಿಕೇರಿ, ಸೋಮವಾರಪೇಟೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೦೦೫೦೦ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ

ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾರಾ ಮೆಡಿಕಲ್ ಅಸಿಸ್ಟೆಂಟ್ (ನಾನ್ ಪ್ಯಾರಾಮೆಡಿಕ್) ತರಬೇತಿಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಪ್ಯಾರಾಮೆಡಿಕ್ ಟೆಕ್ನಿಷಿಯನ್ (ಪ್ಯಾರಾಮೆಡಿಕ್) ಕೌಶಲ್ಯ ತರಬೇತಿಗೆ ಪ್ಯಾರಾಮೆಡಿಕಲ್-ಡಿಪ್ಲೋಮಾ ಕೋರ್ಸ್ ಪೂರ್ಣಗೊಳಿಸಿರಬೇಕು. ತರಬೇತಿ ಅವಧಿ ೩ ತಿಂಗಳು. ೧೮ ರಿಂದ ೪೦ ವರ್ಷದೊಳಗಿರಬೇಕು.

ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಂiವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರ ಅರ್ಜಿ ಸಲ್ಲಿಸುವ ಮುಂಚಿತವಾಗಿ ಹೊಂದಿರುವುದು.

ವಿದ್ಯಾರ್ಥಿ ನಿಲಯ, ಕ್ರೆöÊಸ್ ವಿದ್ಯಾರ್ಥಿ ನಿಲಯ, ಸಫಾಯಿ ಕರ್ಮಚಾರಿ ಮೀಸಲಾತಿ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. ೫ ಲಕ್ಷ ಮೀರಿರಬಾರದು.

ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಾಗ ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಲಾಗುವುದು. ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿಗಳು ಬಾರದಿದ್ದಾಗ, ತರಬೇತಿ ನಡೆಯುತ್ತಿರುವ ಸಂದರ್ಭದಲ್ಲಿ ಬರುವ ಅರ್ಜಿಗಳನ್ನು ಮ್ಯಾನ್ಯುಯಲ್ ರೂಪದಲ್ಲಿ ನೇರವಾಗಿ ಸ್ವೀಕರಿಸಿ, ಅರ್ಹತಾ ಮಾನದಂಡವನ್ನು ಪೂರೈಸಿದವರನ್ನು ತರಬೇತಿಗೆ ನಿಯೋಜಿಸಲಾಗುವುದು.

ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ ವಿಳಾಸ ತಿತಿತಿ.sತಿ. ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸ್ಕಾö್ಯನ್ ಮಾಡಿ ಇ-ಮೇಲ್ ವಿಳಾಸ ಠಿeಣಛಿಠಿಚಿಡಿಚಿmeಜiಛಿಚಿಟ @gmಚಿiಟ.ಛಿom ಗೆ ಸಲ್ಲಿಸುವುದು. ತಾಂತ್ರಿಕವಾಗಿ ಸಮಸ್ಯೆಗಳು ಕಂಡು ಬಂದರೆ sತಿಜಠಿeಣ೨೦೧೧@gmಚಿiಟ.ಛಿomಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೦-೨೨೨೦೦೭೭೮೪ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.ÀÄ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರ ಅರ್ಜಿ ಸಲ್ಲಿಸುವ ಮುಂಚಿತವಾಗಿ ಹೊಂದಿರುವುದು.

ವಿದ್ಯಾರ್ಥಿ ನಿಲಯ, ಕ್ರೆöÊಸ್ ವಿದ್ಯಾರ್ಥಿ ನಿಲಯ, ಸಫಾಯಿ ಕರ್ಮಚಾರಿ ಮೀಸಲಾತಿ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. ೫ ಲಕ್ಷ ಮೀರಿರಬಾರದು.

ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಾಗ ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಲಾಗುವುದು. ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿಗಳು ಬಾರದಿದ್ದಾಗ, ತರಬೇತಿ ನಡೆಯುತ್ತಿರುವ ಸಂದರ್ಭದಲ್ಲಿ ಬರುವ ಅರ್ಜಿಗಳನ್ನು ಮ್ಯಾನ್ಯುಯಲ್ ರೂಪದಲ್ಲಿ ನೇರವಾಗಿ ಸ್ವೀಕರಿಸಿ, ಅರ್ಹತಾ ಮಾನದಂಡವನ್ನು ಪೂರೈಸಿದವರನ್ನು ತರಬೇತಿಗೆ ನಿಯೋಜಿಸಲಾಗುವುದು.

ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ ವಿಳಾಸ ತಿತಿತಿ.sತಿ. ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸ್ಕಾö್ಯನ್ ಮಾಡಿ ಇ-ಮೇಲ್ ವಿಳಾಸ ಠಿeಣಛಿಠಿಚಿಡಿಚಿmeಜiಛಿಚಿಟ @gmಚಿiಟ.ಛಿom ಗೆ ಸಲ್ಲಿಸುವುದು. ತಾಂತ್ರಿಕವಾಗಿ ಸಮಸ್ಯೆಗಳು ಕಂಡು ಬಂದರೆ sತಿಜಠಿeಣ೨೦೧೧@gmಚಿiಟ.ಛಿomಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೦-೨೨೨೦೦೭೭೮೪ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.