ಕಾಮಗಾರಿಗಳ ವಿವರ
ಕ್ರ.ಸಂ. ಕಾಮಗಾರಿಗಳ ವಿವರ ಅಂದಾಜು ಮೊತ್ತ
೧ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕುಟ್ಟ ಗ್ರಾಮದ ಶ್ರೀ ಕೃಷ್ಣ ದೇವಸ್ಥಾನದ ಸಮೀಪವಿರುವ ಸಾರ್ವಜನಿಕ ೫೦೦೦೦೦
ಸಮುದಾಯ ಭವನ ನಿರ್ಮಾಣ ಕಾಮಗಾರಿಗಾಗಿ
೨ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠ ಗ್ರಾಮದ ಮುತ್ತಪ್ಪ
ದೇವಸ್ಥಾನದ ಸಮೀಪವಿರುವ ಸಾರ್ವಜನಿಕ ಸಮುದಾಯ ಭವನ ನಿರ್ಮಾಣದ ಕಾಮಗಾರಿಗಾಗಿ ೫೦೦೦೦೦
೩ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಣಗೇರಿ ಗ್ರಾಮದ
ತುಪ್ಪನಾಣಿ ಭಗವತಿ ದೇವಸ್ಥಾನದ ಸಮೀಪವಿರುವ ಸಾರ್ವಜನಿಕ ಸಮುದಾಯ ಭವನ ಕಾಮಗಾರಿಗಾಗಿ ೫೦೦೦೦೦
೪ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ
ಮಲಚೀರ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೫ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋಕಂಡಹಳ್ಳಿ
ಬಿಟ್ಟಂಗಾಲ ಗ್ರಾಮದ ಲಿಂಕ್ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೬ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಚಿ ಗ್ರಾಮದ
ಕಳ್ಳಿಚಂಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೭ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಚಮಗೇರಿ
ಗ್ರಾಮದ ಮಹದೇವರ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೮ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಸ್ಟ್ ನೆಮ್ಮಲೆ
ಗ್ರಾಮದ ಈಶ್ವದ ದೇವಸ್ಥಾನ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೯ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಲಿಯೇರಿ ಗ್ರಾಮದ
ಅಕ್ಕಯ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ೫೦೦೦೦೦
೧೦ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈತಾಡಿ ಗ್ರಾಮದ
ಕುಂದಚೇರಿ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೧೧ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೂರು ಗ್ರಾಮದ
ಗೋರಿ ಮತ್ತು ಅಯ್ಯಪ್ಪ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೧೨ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಅರವತ್ತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದೂರು ಗ್ರಾಮದ
ಬೇಗೂರು ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ೫೦೦೦೦೦
೧೩ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ವಿ. ಬಾಡಗ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನದ
ಸಮೀಪವಿರುವ ಸಾರ್ವಜನಿಕ ಸಮುದಾಯ ಭವನ ಆವರಣದ ತಡೆಗೋಡೆ ಹಾಗೂ ನೆಲಹಾಸು
(ಇಂಟರ್ ಲಾಕ್) ನಿರ್ಮಾಣದ ಕಾಮಗಾರಿ ೫೦೦೦೦೦
೧೪ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಬಾಳಾಜಿ ಗ್ರಾಮದ ಶ್ರೀ ಭಗವತಿ ಅಯ್ಯಪ್ಪ ದೇವಸ್ಥಾನದ
ಸಮೀಪವಿರುವ ಸಾರ್ವಜನಿಕ ಸಮುದಾಯ ಭವನ ನಿರ್ಮಾಣದ ಕಾಮಗಾರಿ ೫೦೦೦೦೦
೧೫ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಮಾಯಮುಡಿ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ
ಸಮುದಾಯ ಭವನ ನಿರ್ಮಾಣದ ಕಾಮಗಾರಿ ೩೦೦೦೦೦
೧೬ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದ
(ಪಾಂಡಿಮಾಡುಕೇರಿ) ಸಮೀಪವಿರುವ ಸಮುದಾಯ ಭವನ ನಿರ್ಮಾಣದ ಕಾಮಗಾರಿ ೨೦೦೦೦೦
೧೭ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕಕ್ಕಬೆ ಅಂಚೆ ಕುಂಜಿಲ ಗ್ರಾಮ ಕಲ್ಯಾಟಂಡ ಪ್ಯಾಮಿಲಿ ವೆಲ್ಫೇರ್
ಸಂಘದ ಐನ್ಮನೆಯ ಅಭಿವೃದ್ಧಿ ಕಾಮಗಾರಿ ೫೦೦೦೦೦
೧೮ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಚೌಡೇಶ್ವರಿ
ದೇವಸ್ಥಾನದ ಸಮೀಪವಿರುವ ಸಾರ್ವಜನಿಕ ಸಮುದಾಯ ಭವನ ನಿರ್ಮಾಣದ ಕಾಮಗಾರಿ ೫೦೦೦೦೦
೧೯ ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮ ವ್ಯಾಪ್ತಿಯ ಕೊಡವ ಸಮಾಜ ಒಕ್ಕೂಟ
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರದ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ ೪೦೦೦೦೦೦
೨೦ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಟ್ಲು ಗ್ರಾಮದ
ಪುದಿಯತಂಡ ಮತ್ತು ಬೊಟ್ಟೋಳಂಡ ಕುಟುಂಬಸ್ಥರ ಮನೆಗಳಿಗೆ ಹೋಗುವ ರಸ್ತೆಗೆ ಕಾಂಕ್ರೀಟ್
ರಸ್ತೆ ಅಭಿವೃದ್ಧಿ ಕಾಮಗಾರಿ ೫೦೦೦೦೦
೨೧ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಾರ್ಮುಡಿ
ಗ್ರಾಮದ ಅಂಬಲ ರಸ್ತೆಗೆ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ೫೦೦೦೦೦
(ಮುಂದುವರಿಯುವುದು)