ಮಡಿಕೇರಿ, ನ. ೨೬: ಸಿದ್ದಾಪುರದ ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಅರ್ಧನಾರೀಶ್ವರ ದೇವಾಲಯದಲ್ಲಿ ನ.೨೯ ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜೆ ನಡೆಯಲಿದೆ.
ಮುಂಜಾನೆಯಿAದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.