ಮಡಿಕೇರಿ, ನ. ೨೬: ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕ್ರೀಡಾಕೂಟಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಸ್ತಿçÃಶಕ್ತಿ ಹಾಗೂ ಸ್ವಸಹಾಯ ಗುಂಪುಗಳಿಗೆ ಏರ್ಪಡಿಸಲಾಗಿದ್ದ ಕ್ರೀಡಾಕೂಟಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಬಲ್ಲಮಾವಟಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರೂ. ೨.೫೦ ಕೋಟಿ ವೆಚ್ಚದಲ್ಲಿ ನಡೆಯುಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ನರಿಯಂದಡ ಗ್ರಾ.ಪಂ. ವ ವಿವಿಧ ವ್ಯಾಪ್ತಿಯಲ್ಲಿ ರೂ. ೩.೫೦ ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.