ಮಡಿಕೇರಿ, ಡಿ. ೨: ತಾ. ೩ ರಂದು (ಇಂದು) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಮತ್ತು ಕಲೋತ್ಸವ ಕಾರ್ಯಕ್ರಮ ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ.