ಕುಶಾಲನಗರ, ಡಿ. ೧: ಮಂಗಳೂರು ವಿಶ್ವವಿದ್ಯಾನಿಲಯ ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತ ಕೋತ್ತರ ಕೇಂದ್ರ ವಿಜ್ಞಾನ ಸಂಕೀರ್ಣ ದಲ್ಲಿ ಹಮ್ಮಿಕೊಂಡಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವುದರೊಂದಿಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಮತ್ತು ಉತ್ತಮ ಬೋಧನಾ ವ್ಯವಸ್ಥೆಯನ್ನು ಹೊಂದಿರುವ ಸಂಸ್ಥೆಯ ಸರ್ವತ್ತೋಮುಖ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ನೂತನ ಕೋರ್ಸ್ಗಳನ್ನು ಪ್ರಾರಂಭಿಸುವುದಕ್ಕೆ ಉತ್ತೇಜನ ನೀಡಲಾಗುವುದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆದು ಕೊಡಗು ವಿಶ್ವವಿದ್ಯಾನಿಲ ಯವನ್ನು ಒಂದು ಮಾದರಿ ವಿಶ್ವ ವಿದ್ಯಾನಿಲಯವಾಗಿ ರೂಪುಗೊಳಿ ಸುವಲ್ಲಿ ಹಗಲಿರುಳು ಶ್ರಮಿಸಲಾ ಗುವುದು. ಕೊಡಗು ಸುತ್ತಮುತ್ತಲ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಕುಶಾಲನಗರ, ಡಿ. ೧: ಮಂಗಳೂರು ವಿಶ್ವವಿದ್ಯಾನಿಲಯ ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತ ಕೋತ್ತರ ಕೇಂದ್ರ ವಿಜ್ಞಾನ ಸಂಕೀರ್ಣ ದಲ್ಲಿ ಹಮ್ಮಿಕೊಂಡಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವುದರೊಂದಿಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಮತ್ತು ಉತ್ತಮ ಬೋಧನಾ ವ್ಯವಸ್ಥೆಯನ್ನು ಹೊಂದಿರುವ ಸಂಸ್ಥೆಯ ಸರ್ವತ್ತೋಮುಖ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ನೂತನ ಕೋರ್ಸ್ಗಳನ್ನು ಪ್ರಾರಂಭಿಸುವುದಕ್ಕೆ ಉತ್ತೇಜನ ನೀಡಲಾಗುವುದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆದು ಕೊಡಗು ವಿಶ್ವವಿದ್ಯಾನಿಲ ಯವನ್ನು ಒಂದು ಮಾದರಿ ವಿಶ್ವ ವಿದ್ಯಾನಿಲಯವಾಗಿ ರೂಪುಗೊಳಿ ಸುವಲ್ಲಿ ಹಗಲಿರುಳು ಶ್ರಮಿಸಲಾ ಗುವುದು. ಕೊಡಗು ಸುತ್ತಮುತ್ತಲ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಕುಶಾಲನಗರ, ಡಿ. ೧: ಮಂಗಳೂರು ವಿಶ್ವವಿದ್ಯಾನಿಲಯ ಚಿಕ್ಕ ಅಳುವಾರ ಜ್ಞಾನಕಾವೇರಿ ಸ್ನಾತ ಕೋತ್ತರ ಕೇಂದ್ರ ವಿಜ್ಞಾನ ಸಂಕೀರ್ಣ ದಲ್ಲಿ ಹಮ್ಮಿಕೊಂಡಿದ್ದ ೬೭ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುವುದರೊಂದಿಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಮತ್ತು ಉತ್ತಮ ಬೋಧನಾ ವ್ಯವಸ್ಥೆಯನ್ನು ಹೊಂದಿರುವ ಸಂಸ್ಥೆಯ ಸರ್ವತ್ತೋಮುಖ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ನೂತನ ಕೋರ್ಸ್ಗಳನ್ನು ಪ್ರಾರಂಭಿಸುವುದಕ್ಕೆ ಉತ್ತೇಜನ ನೀಡಲಾಗುವುದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆದು ಕೊಡಗು ವಿಶ್ವವಿದ್ಯಾನಿಲ ಯವನ್ನು ಒಂದು ಮಾದರಿ ವಿಶ್ವ ವಿದ್ಯಾನಿಲಯವಾಗಿ ರೂಪುಗೊಳಿ ಸುವಲ್ಲಿ ಹಗಲಿರುಳು ಶ್ರಮಿಸಲಾ ಗುವುದು. ಕೊಡಗು ಸುತ್ತಮುತ್ತಲ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಶಿವಕುಮಾರ್, ಯಶೋಧ, ಶೋಭಾ ಪ್ರಕಾಶ್, ಮುಖಂಡರಾದ ಶಿವಪ್ಪ, ದಿನೇಶ್, ಸಹಾಯಕ ಪ್ರಾಧ್ಯಾಪಕಿ ಡಾ. ಐ.ಕೆ. ಮಂಜುಳಾ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿ ಗಳು, ತಾಂತ್ರಿಕ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಉಪನ್ಯಾಸಕಿ ಅರ್ಪಿತಾ ಎಂ., ಪ್ರಾರ್ಥನೆಯನ್ನು ಸಂವೇದಿತಾ, ಸ್ವಾಗತವನ್ನು ಜûಮೀರ್ ಅಹಮದ್, ಮುಖ್ಯ ಅತಿಥಿಗಳ ಪರಿಚಯವನ್ನು ಕೆ.ಎಸ್. ಶ್ರೀನಿವಾಸ್ ನೆರವೇರಿಸಿದರು. ಡಾ. ರಮೇಶ್ ವಂದಿಸಿದರು.