ಮಡಿಕೇರಿ, ಡಿ. ೪: ಶ್ರೀಮಂಗಲ ಹೋಬಳಿ ಕೆ. ಬಾಡಗ ಗ್ರಾಮದ ನಾಣಚ್ಚಿ ಕೊದಮೂಲೆ ಹಾಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಮತದಾರರ ವಿಶೇಷ ಪರಿಷ್ಕರಣೆ ಸಂಬAಧಪಟ್ಟAತೆ ಅಭಿಯಾನ ಕಾರ್ಯಕ್ರಮ ಕೈಗೊಳ್ಳಲಾಯಿತು.

ಈ ಸಂದರ್ಭ ಶ್ರೀಮಂಗಲ ಹೋಬಳಿ ಉಪ ತಹಶೀಲ್ದಾರರು, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಐಟಿಡಿಪಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.