ಮಡಿಕೇರಿ, ಡಿ. ೫: ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಸಿಕೊಂಡು ಬರಲಾಗುತ್ತಿರುವ ಕ್ರಿಕೆಟ್ ಹಬ್ಬದ ಸಂಬAಧ ಚರ್ಚಿಸುವ ಸಲುವಾಗಿ ತಾ. ೬ರಂದು (ಇಂದು) ಸಭೆ ಏರ್ಪಡಿಸಲಾಗಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ವೇದಿಕೆ ಸಭಾಂಗಣದಲ್ಲಿ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಕಾರ್ಯದರ್ಶಿ ಕಟ್ಟೆಮನೆ ರೋಶನ್ ತಿಳಿಸಿದ್ದಾರೆ.