ಮಡಿಕೇರಿ, ಡಿ. ೯: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಮತ್ತು ಮೂಡುಬಿದ್ರೆಯ ಆಳ್ವಾಸ್ ವಿದ್ಯಾ ಸಂಸ್ಥೆ ಸಹಯೋಗದೊಂದಿಗೆ ತಾ.೨೧ ರಿಂದ ೨೭ ರವರೆಗೆ ನಡೆಯುವ ಅಂತರರಾಷ್ಟಿçÃಯ ಸಾಂಸ್ಕೃತಿಕ ಜಾಂಬೂರಿಗೆ ಸಂಬAಧಿಸಿದAತೆ ಕೊಡಗು ಜಿಲ್ಲೆಯ ಲೋಗೋವನ್ನು ತಾ. ೧೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಬಿಡುಗಡೆ ಮಾಡಲಿದ್ದಾರೆ.