ಮಡಿಕೇರಿ, ಡಿ. ೯: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೧೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ೬೬/೧೧ ಕೆವಿ ಪೊನ್ನಂಪೇಟೆ, ೬೬/೧೧ಕೆವಿ ವೀರಾಜಪೇಟೆ, ೩೩/೧೧ ಕೆವಿ ಶ್ರೀಮಂಗಲ, ೩೩/೧೧ ಕೆವಿ ಸಿದ್ದಾಪುರ, ೩೩/೧೧ ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ. ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೧೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ೨೨೦ಕೆ.ವಿ ಕುಶಾಲನಗರ, ೩೩/೧೧ಕೆವಿ ಸೋಮವಾರಪೇಟೆ, ೬೬/೧೧ ಕೆವಿ ಆಲೂರು ಸಿದ್ದಾಪುರ, ೬೬/೧೧ಕೆವಿ ಸುಂಟಿಕೊಪ್ಪ, ೬೬/೧೧ಕೆವಿ ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು, ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ ಗಾಳಿಬೀಡು, ಕುಂಡಮೇಸ್ತಿç, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ವೀರಾಜಪೇಟೆ ೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವಿಎಫ್೭ ಹೆಗ್ಗಳ ಮತ್ತು ವಿಎಫ್೭ ಚೆಂಬೆಬೆಳ್ಳೂರು ಫೀಡರ್‌ನ ವಿದ್ಯುತ್ ಮಾರ್ಗಗಳ ಬದಿಯ ಮರದ ಕೊಂಬೆಗಳನ್ನು ಕಡಿಯುವುದು ಮತ್ತು ಈ ವಿದ್ಯುತ್ ಮಾರ್ಗದ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೧೨ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಈ ಮಾರ್ಗದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ಬೇಟೋಳಿ ಗುಂಡಿಗೆರೆ, ನಿರ್ಮಲಗಿರಿ, ಕಣ್ಣಂಗಾಲ, ಚೆಂಬೆಬೆಳ್ಳೂರು, ಹಾಲುಗುಂದ, ಕೊಂಡAಗೇರಿ ಮತ್ತು ಸುತ್ತ ಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.