ಮಡಿಕೇರಿ, ಡಿ. ೧೩: ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವಾರ್ಷಿಕ ಕ್ರೀಡಾ ದಿನ ತಾ. ೧೭ರಂದು ಬೆಳಿಗ್ಗೆ ೯.೩೦ಕ್ಕೆ ಶಾಲಾ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅಂತರರಾಷ್ಟಿçÃಯ ಹಾಕಿ ಆಟಗಾರ ಪಳಂಗAಡ ಅಮರ್ ಅಯ್ಯಮ್ಮ ಅವರು ನೆರವೇರಿಸಲಿದ್ದಾರೆ. ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ದೇವಯ್ಯ ಅವರು ಭಾಗವಹಿಸಲಿದ್ದಾರೆ.