ಮಡಿಕೇರಿ, ಡಿ. ೧೪: ಮಾಜಿ ಸೈನಿಕರಿಗೆ ಭೂ ಮಂಜೂರಾತಿ ವಿಚಾರಕ್ಕೆ ಸಂಬAಧಿಸಿದAತೆ ಸರಕಾರದ ಸುತ್ತೋಲೆ ಇದ್ದರೂ ಮಾಜಿ ಸೈನಿಕರಿಗೆ ಜಾಗ ಮಂಜೂರಾತಿಯಾಗುತ್ತಿಲ್ಲ. ಈ ಬಗ್ಗೆ ನಡೆಸುವ ಪ್ರಯತ್ನಗಳಿಗೆ ಹಿನ್ನಡೆ ಯಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲಿ ರಾಜ್ಯ ಕಂದಾಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಲು ನಿರ್ಧರಿಸಲಾಗಿದೆ.
ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ೨೦೨೧-೨೨ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ನಿಯೋಗ ತೆರಳಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಬಾಚಮಂಡ ಎ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ರೋಟರಿ ಸಭಾಂಗಣದಲ್ಲಿ ನಡೆದ ಮಹಾಸಭೆ ಯಲ್ಲಿ ಮಾಜಿ ಸೈನಿಕರ ಅಗತ್ಯತೆಗಳ ಬಗ್ಗೆ ಚರ್ಚಿಸಲಾಯಿತು. ಕಳೆದ ೨೦ ವರ್ಷಗಳ ಹಿಂದಿನ ಸಂಘದ ಬೈಲಾ ತಿದ್ದುಪಡಿಯನ್ನು ಸಭೆ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ೨೦೨೧-೨೨ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ನಿಯೋಗ ತೆರಳಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಬಾಚಮಂಡ ಎ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ರೋಟರಿ ಸಭಾಂಗಣದಲ್ಲಿ ನಡೆದ ಮಹಾಸಭೆ ಯಲ್ಲಿ ಮಾಜಿ ಸೈನಿಕರ ಅಗತ್ಯತೆಗಳ ಬಗ್ಗೆ ಚರ್ಚಿಸಲಾಯಿತು. ಕಳೆದ ೨೦ ವರ್ಷಗಳ ಹಿಂದಿನ ಸಂಘದ ಬೈಲಾ ತಿದ್ದುಪಡಿಯನ್ನು ಸಭೆ (ಮೊದಲ ಪುಟದಿಂದ) ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷರುಗಳಾಗಿ ಕರ್ನಲ್ ನೆರ್ಪಂಡ ಚಿಣ್ಣಪ್ಪ, ಏರ್ ಕಮಾಂಡರ್ ದೇವಯ್ಯ, ಖಜಾಂಚಿಯಾಗಿ ಕೆ.ಬಿ. ಮಾದಪ್ಪ ಆಯ್ಕೆಗೊಂಡರು. ನಿರ್ದೇಶಕರುಗಳಾಗಿ ಕರ್ನಲ್ ಅಯ್ಯಪ್ಪ, ಕರ್ನಲ್ ಗಣಪತಿ ಸೇರಿದಂತೆ ಜಿಲ್ಲೆ ಇತರೆಡೆಗಳಲ್ಲಿರುವ ೯ ಮಾಜಿ ಸೈನಿಕರ ಸಂಘದ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ಮೇಜರ್ ಚಿಂಗಪ್ಪ ಹಿಂದಿನ ಸಾಲಿನ ವರದಿ ನೀಡಿದರು.