ಗುಡ್ಡೆಹೊಸೂರು, ಡಿ. ೧೫: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ವಿಶೇಷಚೇತನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು.

ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋಧ, ಮತ್ತು ಸದಸ್ಯರುಗಳು ಹಾಜರಿದ್ದರು. ಇಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಂ ಮತ್ತು ಕಾರ್ಯದರ್ಶಿ ಕುಮಾರಸ್ವಾಮಿ ಮುಂತಾದವರು ಹಾಜರಿದ್ದರು.