ಕೂಡಿಗೆ, ಡಿ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ಸಭಾಂಗಣದಲ್ಲಿ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಯವರ ಜನ್ಮ ಶತಮಾನೋತ್ಸವ ಮತ್ತು ಶಾಲಾ ಸಮಾಜ್ಯೋತ್ಸವ ಆಚರಣೆಗೆ ಸಂಬAಧಿಸಿದAತೆ ಪೂರ್ವಭಾವಿ ಸಭೆಯು ಆಡಳಿತ ಮಂಡಳಿಯ ಸದಸ್ಯ ಬಿ.ವಿ. ಅರುಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಕೂಡಿಗೆ, ಡಿ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ಸಭಾಂಗಣದಲ್ಲಿ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಯವರ ಜನ್ಮ ಶತಮಾನೋತ್ಸವ ಮತ್ತು ಶಾಲಾ ಸಮಾಜ್ಯೋತ್ಸವ ಆಚರಣೆಗೆ ಸಂಬAಧಿಸಿದAತೆ ಪೂರ್ವಭಾವಿ ಸಭೆಯು ಆಡಳಿತ ಮಂಡಳಿಯ ಸದಸ್ಯ ಬಿ.ವಿ. ಅರುಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಶ್ರೀ ಸದ್ಗುರು ಅಪ್ಪಯ್ಯ ಸ್ವಾಮಿ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿಗಳ ಬಳಗ, ಪೋಷಕರ ಪರಿಷತ್ತು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ, ಶಾಲಾ ಶಿಕ್ಷಕರ ವೃಂದ ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಮುಂದಿನ ತಿಂಗಳ ಎರಡನೇ ವಾರದಲ್ಲಿ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವ ಮತ್ತು ಶಾಲಾ ಸಮಾಜ್ಯೋತ್ಸವ ಆಚರಣೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಹಾಜರಿದ್ದ ಆಡಳಿತ ಮಂಡಳಿಯ ಸದಸ್ಯರು, ಹಳೆ ವಿದ್ಯಾರ್ಥಿಗಳ ಬಳಗದ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು, ಶಿಕ್ಷಕರ ವೃಂದ ತಮ್ಮ ತಮ್ಮ ಅಭಿಪ್ರಾಯವನ್ನು ಸಭೆಗೆ ಸಲಹೆಗಳ ಮೂಲಕ ವ್ಯಕ್ತಪಡಿಸಿದರು.