ಮಡಿಕೇರಿ, ಡಿ. 22: ಅಖಿಲ ಕೊಡಗು ಪಣಿಕ ಸಮಾಜದ ವಾರ್ಷಿಕ ಮಹಾಸಭೆ ತಾ. 25ರಂದು ಬೆಳಿಗ್ಗೆ 10.30 ಗಂಟೆಗೆ, ಕಾವಡಿ ಮಹಿಳಾ ಸಮಾಜ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಪಿ.ಜಿ. ದಿನೇಶ್ ಸೋಮಯ್ಯ ಅವರು ವಹಿಸಲಿದ್ದು, ಅಂದು ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಜನಾಂಗ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.