ಮಡಿಕೇರಿ, ಡಿ. ೨೬: ಒಕ್ಕಲಿಗ ಜನಾಂಗಕ್ಕೆ ಸೇರಿದ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಲು ಕೊಡಗು ಜಿಲ್ಲಾ ಒಕ್ಕಲಿಗ ಯುವ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ನೂತನ ಸಂಘಟನೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿಯಲ್ಲಿ ನೂತನ ಸಂಘಟನೆ ಸ್ಥಾಪನೆ ಕುರಿತು ಹಿರಿಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲೆಯಲ್ಲಿರುವ ಒಕ್ಕಲಿಗ ಜನಾಂಗದ ಉಪಜಾತಿ ಗಳಾದ ಅರೆಭಾಷೆ ಗೌಡ, ತುಳುಭಾಷೆ ಮಡಿಕೇರಿ, ಡಿ. ೨೬: ಒಕ್ಕಲಿಗ ಜನಾಂಗಕ್ಕೆ ಸೇರಿದ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಲು ಕೊಡಗು ಜಿಲ್ಲಾ ಒಕ್ಕಲಿಗ ಯುವ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ನೂತನ ಸಂಘಟನೆಯ ಅಧ್ಯಕ್ಷ ಗಿರೀಶ್ ಮಲ್ಲಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿಯಲ್ಲಿ ನೂತನ ಸಂಘಟನೆ ಸ್ಥಾಪನೆ ಕುರಿತು ಹಿರಿಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲೆಯಲ್ಲಿರುವ ಒಕ್ಕಲಿಗ ಜನಾಂಗದ ಉಪಜಾತಿ ಗಳಾದ ಅರೆಭಾಷೆ ಗೌಡ, ತುಳುಭಾಷೆ ಎಂದು ವಿವರಿಸಿದರು.

ಪ್ರಧಾನ ಕಾರ್ಯದರ್ಶಿ ಗಿರೀಶ್ ಅಜ್ಜಳ್ಳಿ ಮಾತನಾಡಿ, ಈಗಾಗಲೇ ಸದಸ್ಯತ್ವ ಆಂದೋಲನ ಆರಂಭಗೊAಡಿದ್ದು, ೧೮ ವರ್ಷ ಮೇಲ್ಪಟ್ಟು ೪೫ ವರ್ಷದೊಳಗಿನವರು ಸದಸ್ಯತ್ವ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್, ಸಂಘದ ಜಿಲ್ಲಾ ಒಕ್ಕಲಿಗ ಯುವ ವೇದಿಕೆ ನಿರ್ದೇಶಕರಾದ ಕೂತಿ ದಿವಾಕರ್, ಎಂ. ಧನಂಜಯ್, ಹೇಮಂತ್ ತೋರೇರ ಹಾಜರಿದ್ದರು.