ಮಡಿಕೇರಿ, ಡಿ. ೨೬: ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ತಾ. ೩೧ರಂದು ಬೆಳಿಗ್ಗೆ ೧೦ ಗಂಟೆಗೆ ಬಾಚೆಟ್ಟಿರ ಕಮಲು ಮುದ್ದಯ್ಯ ಬಯಲು ರಂಗಮAದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಮಂಡೆಪAಡ ಪಿ. ಸುಜಾ ಕುಶಾಲಪ್ಪ ಹಾಗೂ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಭಾಗವಹಿಸಲಿದ್ದಾರೆ. ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.