ಮಡಿಕೇರಿ, ಡಿ. ೨೭: ಪಾಲಿಬೆಟ್ಟ ಸೇರಿದಂತೆ ಚೆನ್ನಂಗಿ, ಚೆನ್ನಯ್ಯನಕೋಟೆ, ಮೇಕೂರು ಗ್ರಾಮಸ್ಥರನ್ನೊಳಗೊಂಡ ಪುತ್ತರಿ ಊರೋರ್ಮೆ ಪಾಲಿಬೆಟ್ಟ ಲಯನ್ಸ್ ಸೇವಾ ಭವನದಲ್ಲಿ ಸಂಭ್ರಮದಿAದ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಪುತ್ತರಿ ಊರೋರ್ಮೆ ಕಾರ್ಯಕ್ರಮವನ್ನು ಈ ಬಾರಿ ನಡೆಸಲಾಯಿತು.
ಬೆಕ್ಕೆಸೊಡ್ಲೂರಿನ ಮಂದತವ್ವ ಸಾಂಸ್ಕೃತಿಕ ತಂಡದ ಕಲಾವಿದರಿಂದ ಗೆಜ್ಜೆತಂಡ್, ಬಿಂದಿಗೆ ನೃತ್ಯ, ತುಂತುರು ಮಳೆ ನೃತ್ಯ, ಪುಟಾಣಿಗಳಿಂದ ನೃತ್ಯ ಕಾರ್ಯಕ್ರಮಗಳು ಮೂಡಿಬಂದವು. ಡಾ. ಅಜ್ಜಿನಿಕಂಡ ಸಿ. ಗಣಪತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಯೋಜನಾ ಆಯೋಗದ ಸದಸ್ಯರಾದ ಬಿ.ವಿ. ಆನಂದ್ ಮಡಿಕೇರಿ, ಡಿ. ೨೭: ಪಾಲಿಬೆಟ್ಟ ಸೇರಿದಂತೆ ಚೆನ್ನಂಗಿ, ಚೆನ್ನಯ್ಯನಕೋಟೆ, ಮೇಕೂರು ಗ್ರಾಮಸ್ಥರನ್ನೊಳಗೊಂಡ ಪುತ್ತರಿ ಊರೋರ್ಮೆ ಪಾಲಿಬೆಟ್ಟ ಲಯನ್ಸ್ ಸೇವಾ ಭವನದಲ್ಲಿ ಸಂಭ್ರಮದಿAದ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಪುತ್ತರಿ ಊರೋರ್ಮೆ ಕಾರ್ಯಕ್ರಮವನ್ನು ಈ ಬಾರಿ ನಡೆಸಲಾಯಿತು.
ಬೆಕ್ಕೆಸೊಡ್ಲೂರಿನ ಮಂದತವ್ವ ಸಾಂಸ್ಕೃತಿಕ ತಂಡದ ಕಲಾವಿದರಿಂದ ಗೆಜ್ಜೆತಂಡ್, ಬಿಂದಿಗೆ ನೃತ್ಯ, ತುಂತುರು ಮಳೆ ನೃತ್ಯ, ಪುಟಾಣಿಗಳಿಂದ ನೃತ್ಯ ಕಾರ್ಯಕ್ರಮಗಳು ಮೂಡಿಬಂದವು. ಡಾ. ಅಜ್ಜಿನಿಕಂಡ ಸಿ. ಗಣಪತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಯೋಜನಾ ಆಯೋಗದ ಸದಸ್ಯರಾದ ಬಿ.ವಿ. ಆನಂದ್