ಮಡಿಕೇರಿ, ಜ. ೨: ಮಡಿಕೇರಿಯ ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ಕೊಡವ ಸಮಾಜದ ಕಚೇರಿ ಸಭಾಂಗಣದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ ನಡೆಯಿತು.
ಕೊಡವ ಸಮಾಜದ ಉಪಾಧ್ಯಕ್ಷ ನಂದಿನೆರವAಡ ಪಿ. ಚೀಯಣ್ಣ ಧ್ವಜಾರೋಹಣ ನೆರವೇರಿಸಿದರು. ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕನ್ನಂಡ ಎ. ಸಂಪತ್ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಚೀಯಣ್ಣ ಹಾಗೂ ಮಡಿಕೇರಿ, ಜ. ೨: ಮಡಿಕೇರಿಯ ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ಕೊಡವ ಸಮಾಜದ ಕಚೇರಿ ಸಭಾಂಗಣದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ ನಡೆಯಿತು.
ಕೊಡವ ಸಮಾಜದ ಉಪಾಧ್ಯಕ್ಷ ನಂದಿನೆರವAಡ ಪಿ. ಚೀಯಣ್ಣ ಧ್ವಜಾರೋಹಣ ನೆರವೇರಿಸಿದರು. ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕನ್ನಂಡ ಎ. ಸಂಪತ್ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಚೀಯಣ್ಣ ಹಾಗೂ ಸೇವೆ ಸಿಗಲಿ ಎಂದು ಆಶಿಸಿದರು.
ಮಂಜುಳಾ ಭಟ್ ಸಹಕಾರ ಗೀತೆ ಹಾಡಿ, ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷೆ ಎಂ.ಜಿ. ಉಷಾ ವಂದಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ನೀಮಾ ಹಾಗೂ ಸಿಬ್ಬಂದಿಗಳು, ಸಂಘದ ನಿರ್ದೇಶಕರು ಹಾಜರಿದ್ದರು.