ಕೊಡ್ಲಿಪೇಟೆ, ಜ. ೫: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ವತಿಯಿಂದ ಕ್ಯಾತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯುತ್ತಿದ್ದು, ಚಿಕ್ಕಅಳುವಾರ ಜ್ಞಾನಕಾವೇರಿ ಸ್ನಾತಕ್ಕೋತ್ತರ ಕೇಂದ್ರದ ನಿರ್ದೇಶಕ ಡಾ. ಕೆ.ಕೆ. ಧರ್ಮಪ್ಪ ಅವರು ಭಾಗವಹಿಸಿ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳು ವಿಷಯದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ನಿರಂಜನ್ ವಹಿಸಿದ್ದರು. ವೇದಿಕೆಯಲ್ಲಿ ಶಿಬಿರಾಧಿಕಾರಿ ಕೆ.ಎಸ್. ಪರಮೇಶ್ವರ್, ನರ್ಸಿಂಗ್ ಆಫೀಸರ್ ನಂದಿನಿ ಶಿವಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್, ಎನ್‌ಎಸ್‌ಎಸ್ ಯೋಜನಾಧಿಕಾರಿ ಯೋಗೇಂದ್ರ, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಬಿ.ಡಿ. ದೊಡ್ಡಯ್ಯ, ದಾಕ್ಷಾಯಿಣಿ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ನಿರಂಜನ್ ವಹಿಸಿದ್ದರು. ವೇದಿಕೆಯಲ್ಲಿ ಶಿಬಿರಾಧಿಕಾರಿ ಕೆ.ಎಸ್. ಪರಮೇಶ್ವರ್, ನರ್ಸಿಂಗ್ ಆಫೀಸರ್ ನಂದಿನಿ ಶಿವಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್, ಎನ್‌ಎಸ್‌ಎಸ್ ಯೋಜನಾಧಿಕಾರಿ ಯೋಗೇಂದ್ರ, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಬಿ.ಡಿ. ದೊಡ್ಡಯ್ಯ, ದಾಕ್ಷಾಯಿಣಿ